ಬಂಟ್ವಾಳ; ಯುವಕನಿಗೆ ಚೂರಿ ಇರಿತ

ಬಂಟ್ವಾಳ:ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆ ಮಂಗಳೂರು ಬಳಿ ನಡೆದಿದೆ.

ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಎಂಬಾತ ಚೂರಿಯಿಂದ ಇರಿದಿದ್ದಾನೆ.

ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಸಾರ್ ಸುಲೈಮಾನ್ ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ ಎನ್ನಲಾಗಿದೆ.

ಗಾಯಗೊಂಡ ಸುಲೈಮಾನ್ ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸರು ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com