ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ, ನಾಲ್ವರ ಬಂಧನ

ಕಾಪು;ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ನ ದಿವೇಶ್ ಶೆಟ್ಟಿ(20) ಲಿಖಿತ್ ಕುಲಾಲ್ (21), ಆಕಾಶ್ (24), ಪ್ರಸನ್ನ ಶೆಟ್ಟಿ(40) ಬಂಧಿತ ಆರೋಪಿಗಳು.

ಪ್ರಮುಖ ಆರೋಪಿ ಕಟಪಾಡಿಯ ಯೋಗೀಶ್ ಆಚಾರ್ಯ, ನಾಗರಾಜ್, ಭೂಗತ ಪಾತಕಿ ಕಲಿ ಯೋಗೀಶ್ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ.

ಪಾಂಗಾಳದಲ್ಲಿ ಜಾಗದ ತಕರಾರಿಗೆ ಸಂಬಂಧಿಸಿ ಕೊಲೆ ನಡೆದಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com