ಗಣರಾಜ್ಯೋತ್ಸವದ ಧ್ವಜಾರೋಹಣ ನಡೆಸಿ ವಾಪಾಸ್ಸಾಗುವಾಗ ಅಪಘಾತ; ಪಿಡಿಒಗೆ ಗಂಭೀರ ಗಾಯ

ಹನೂರು;ಗಣರಾಜ್ಯೋತ್ಸವದ ಹಿನ್ನೆಲೆ ಧ್ವಜಾರೋಹಣ ನೆರವೇರಿಸಿ ವಾಪಾಸ್ಸಾಗುವಾಗ ಸಂಭವಿಸಿದ ಅಪಘಾತದಲ್ಲಿ ಪಿಡಿಒ ಗಂಭೀರವಾಗಿ ಗಾಯಗೊಂಡ ಘಟನೆ ರಾಮಾಪುರ – ದಿನ್ನಳ್ಳಿ ಮಾರ್ಗ ಮಧ್ಯದಲ್ಲಿ ನಡೆದಿದೆ.

ಪಿಡಿಒ ಸೋಮಶೇಖರ್ ಅವರು ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ವಾಪಸ್ಸಾಗುವ ಗೂಡ್ಸ್ ಆಟೋ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸೋಮಶೇಖರ್ ತಲೆಗೆ ತೀವ್ರವಾದ ಗಾಯವಾಗಿದೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com