ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮುಖಂಡನ ಬರ್ಬರ ಕೊಲೆ

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಮುಖಂಡನ ಬರ್ಬರ ಕೊಲೆ

ಧಾರವಾಡ; ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷನಿಗೆ ಕೊಲೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ವರದಿಯಾಗಿದೆ.

ಪ್ರವೀಣ್ ಕಮ್ಮಾರ ಎಂಬವರೇ ಹತ್ಯೆಯಾದ ಯುವಕ.ಪ್ರವೀಣ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು ಎಂದು ತಿಳಿದು ಬಂದಿದೆ.

ನಿನ್ನೆ ತಡರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಜಗಳ ನಡೆದು ದುಷ್ಕರ್ಮಿಗಳು ಪ್ರವೀಣ್ ಕಮ್ಮಾರನ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್​ ಗೆ ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈ ಸಂಬಂಧ ಗರಗ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com