ಪಂಜಾಬ್ ರೈಲಿನಲ್ಲಿ ಸ್ಪೋಟ; ಇಬ್ಬರು ಸಾವು, ಹಲವರಿಗೆ ಗಾಯ

ಪಂಜಾಬ್:ಪಂಜಾಬ್‌ನ ಚಿಚಾವಟ್ನಿಯಲ್ಲಿ ಗುರುವಾರ ಬೆಳಗ್ಗೆ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ರೈಲು ಪೇಶಾವರದಿಂದ ಬರುತ್ತಿತ್ತು ಎನ್ನಲಾಗಿದೆ.

ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ನಾಲ್ಕನೇ ಬೋಗಿಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com