ಪುತ್ತೂರು;ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಪುತ್ತೂರು:ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಗುರುವಾರ ನಡೆದಿದೆ.




ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧಾರರ ಮೇಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದಾರೆ.

ಈ ಕುರಿತು ಹೆಚ್ಚಿನ ತನಿಖೆ ಬಳಿಕವೇ ಮಾಹಿತಿ ಹೊರ ಬರಬೇಕಿದೆ.




ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ