ಮಂಗಳೂರು: ಭಾರಿ ಮಳೆ ಹಿನ್ನೆಲೆ ದ.ಕ. ಜಿಲ್ಲೆಯಲ್ಲಿ ಲ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಲೇಜುಗಳಿಗೆ
ಜು.25ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.