ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ನಿಧನ

ಬೆಂಗಳೂರು;ಮಾಜಿ ಸ್ಪೀಕರ್ ರಮೇಶ್ ಕುಮಾರ್​ ಅವರ ಪತ್ನಿ ವಿಜಯಮ್ಮ ಇಂದು ಕೊನೆಯುಸಿರೆಳೆದಿದ್ದಾರೆ.

69 ವರ್ಷದ ವಿಜಯಮ್ಮ ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದಿದ್ದರು. ಅವರನ್ನು ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಸಾವನ್ನಪ್ಪಿದ್ದಾರೆ. ಮೃತರು ಪತಿ, ಪುತ್ರಿ, ಪುತ್ರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com