ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ 17 ವರ್ಷದ ವಿದ್ಯಾರ್ಥಿನಿ ಐಶ್ವರ್ಯ ಶವ ಪತ್ತೆಯಾಗಿದ್ದು, ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಲಿಂಗಸೂಗೂರು ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಕಾಲೇಜು ಆಡಳಿತ ‌ಮಂಡಳಿ ಜೊತೆಗೆ ಚರ್ಚೆ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಲಿಂಗಸೂಗೂರು ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಿಂಗಸಗೂರಿನ ಐಶ್ವರ್ಯ ಆತ್ಮಹತ್ಯೆಗೆ ಪ್ರಾಂಶುಪಾಲರೇ ಕಾರಣ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com