ಆರ್‌ಬಿಐ ರೆಪೊ ದರ ಏರಿಕೆ;ಗೃಹ, ವಾಹನ ಸಾಲಗಳ ಮೇಲೆ ಬೀಳಲಿದೆ ಬಡ್ಡಿ ಹೊರೆ

ನವದೆಹಲಿ;ಆರ್‌ಬಿಐ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 6.5% ಗೆ ಹೆಚ್ಚಿಸಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಆರ್.ಬಿ.ಐ. ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಮುಂಬೈನಲ್ಲಿ ನಡೆದ ಮೂರು ದಿನಗಳ ಹಣಕಾಸು ನೀತಿ ಪರಾಮರ್ಶ ಸಭೆ ಬಳಿಕ ರೆಪೊ ದರ ಏರಿಕೆ ಕುರಿತಂತೆ ನಿರ್ಧಾರ ಪ್ರಕಟಿಸಲಾಗಿದೆ.

ರೆಪೋ ದರ ಶೇಕಡ 0.25ರಷ್ಟು ಹೆಚ್ಚಳವಾಗಿದೆ. ರೆಪೊ ದರ ಏರಿಕೆಯಿಂದಾಗಿ ಗೃಹ, ವಾಹನ ಸೇರಿದಂತೆ ವಿವಿಧ ಸಾಲಗಳ ಬಡ್ಡಿದರ ಏರಿಕೆಯಾಗಿ ಇಎಂಐ ಹೊರೆಯಾಗಲಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com