ಮುಸ್ಲಿಮರ 2B ಮೀಸಲಾತಿ ರದ್ದು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ, ವಿಚಾರಣೆ ಮುಂದೂಡಿಕೆ

ಬೆಂಗಳೂರು;ಮುಸ್ಲಿಮರಿಗಿದ್ದ 2b ಮೀಸಲಾತಿ ರದ್ದು ಮಾಡಿದ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ.

ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಾಪೀಠವು ಮೇ.14ಕ್ಕೆ ಮುಂದೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೊಹಮ್ಮದ್ ಆರೀಫ್ ಜಮೀಲ್ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು.ಅರ್ಜಿಯಲ್ಲಿ ಕಾನೂನು ಬಾಹಿರವಾಗಿ 2ಬಿ ಮೀಸಲಾತಿ ರದ್ದುಗೊಳಿಸಲಾಗಿದೆ. ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡುವಂತೆಯೂ ಮನವಿ ಮಾಡಲಾಗಿತ್ತು.

ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠವು ವಿಚಾರಣೆಯನ್ನು ಮೇ.14ಕ್ಕೆ ಮುಂದೂಡಿಕೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಮುಸ್ಲಿಮರ 4% ಮೀಸಲಾತಿ ರದ್ದು ಮಾಡಲಾಗಿತ್ತು.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com