ರಿಯಾದ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ಮೃತ್ಯು

ಸೌದಿ ಅರೇಬಿಯಾ;ಅನಾರೋಗ್ಯದಿಂದ ಬಳಲುತ್ತಿದ್ದ ಅನಿವಾಸಿ ಭಾರತೀಯ ವಿದ್ಯಾರ್ಥಿನಿ ರಿಯಾದ್ ನಲ್ಲಿ ಮೃತಪಟ್ಟಿದ್ದಾರೆ.

ಕೇರಳದ ತ್ರಿಶೂರ್ ಮೂಲದ ಅನಸ್ ಮತ್ತು ಶೈನಿ ಅವರ ಮಗಳು ಆಮೀನಾ ಮೃತರು.

ಇವರು ರಿಯಾದ್ ನ ನೂರ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು. ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.ಇದೀಗ ಆಮೀನಾ ಮೃತದೇಹವನ್ನು ರಿಯಾದ್ ನಲ್ಲೇ ದಫನ ಕಾರ್ಯ ನಡೆದಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com