BREAKING ಈಜಲು ನೀರಿಗಿಳಿದ ಯುವಕ ನಾಪತ್ತೆ;ಮುಂದುವರಿದ ರಕ್ಷಣಾ ಕಾರ್ಯ

ಸಾಗರ;ಕೆರೆಗೆ ಈಜಲು ಹೋದ ಯುವಕನೋರ್ವ ನಾಪತ್ತೆಯಾದ ಘಟನೆ ಭೀಮನಕೋಣೆ ಕೆರೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಸಾಗರ ಪಟ್ಟಣದ ಯಶ್ವಂತ್ (22) ನಾಪತ್ತೆಯಾದ ಯುವಕ.

ಯಶ್ವಂತ್ ಬೆಳಿಗ್ಗೆ ತನ್ನ ಸ್ನೇಹಿತರೊಂದಿಗೆ ಭೀಮನಕೋಣೆ ಕೆರೆಗೆ ಹೋಗಿದ್ದರು.ಈ ವೇಳೆ ಯಶ್ವಂತ್, ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಇಳಿದಿದ್ದಾನೆ.ಆದರೆ ಆತನಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

Developed by eAppsi.com