BIG NEWS ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

ಮಂಗಳೂರು; ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸಾಹಿತಿ ಸಾರಾ ಅಬೂಬಕ್ಕರ್ ಅವರು ಮಂಗಳೂರಿನ ನಿವಾಸದಲ್ಲಿ ನಿಧನರಾಗಿರುವ ಬಗ್ಗೆ ತಿಳಿದು ಬಂದಿದೆ.

ಕಾಸರಗೋಡಿನಲ್ಲಿ 1936 ಹುಟ್ಟಿದಂತ ಅವರು ಕನ್ನಡದ ಖ್ಯಾತ ಲೇಖಕರಾಗಿದ್ದಾರೆ.ಇವರು 10 ಕಾದಂಬರಿ, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ವಿವಿಧ ಲೇಖನಗಳ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಅಮೋಘ ಕೊಡುಗೆ ನೀಡಿದ್ದಾರೆ.

ಟಾಪ್ ನ್ಯೂಸ್