ಮಂಗಳೂರು; ಹಿಂದೂ ಸಂಘಟನೆಯ ಮುಖಂಡನಿಗೆ ಕೊಟ್ಟ ಭದ್ರತೆ ವಾಪಾಸ್ಸು ಪಡೆದ ರಾಜ್ಯ ಸರಕಾರ

ಮಂಗಳೂರು:ಹಿಂದೂ ಸಂಘಟನೆ ಮುಖಂಡ ಸತ್ಯಜಿತ್ ಸುರತ್ಕಲ್ ಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ರಾಜ್ಯ ಸರಕಾರ ವಾಪಾಸ್ಸು ಪಡೆದುಕೊಂಡಿದೆ.

2000 ಇಸವಿಯ ಬಳಿಕ ಅವರಿಗೆ ಭದ್ರತೆ ನೀಡಲಾಗುತ್ತಿತ್ತು ಎನ್ನಲಾಗಿದೆ.ಇದೀಗ ಹಲವು ವರ್ಷಗಳ ನಂತರ ರಾಜ್ಯ ಸರ್ಕಾರ ಅವರಿಗೆ ಕೊಟ್ಟಿದ್ದ ಭದ್ರತೆ ವಾಪಸ್ ಪಡೆದಿದೆ.

ಇದ್ದ ಗನ್ ಮ್ಯಾನ್ ಭದ್ರತೆಯನ್ನು ಜೀವ ಭಯ ಇರುವುದಿಲ್ಲ ಎಂದು ಸರ್ಕಾರ ವಾಪಸ್ ಪಡೆದಿದೆ ಎಂದು ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದೂ ಮುಖಂಡನಿಗೆ ಕೊಟ್ಟಿರುವ ಭದ್ರತೆ ವಾಪಾಸ್ಸಾತಿ ಬಗ್ಗೆ ಪರ ವಿರೋಧ ಚರ್ಚೆ ನಡೆಯುತ್ತಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com