ರೊನಾಲ್ಡೊ ಸೌದಿ ಕ್ಲಬ್ ಸೇರ್ಪಡೆ ಕಾರ್ಯಕ್ರಮದ ವೀಕ್ಷಣೆ ಫಿಫಾ ಪೈನಲ್ ಗಿಂತಲೂ ಹೆಚ್ಚು!

ಫುಟ್‌ಬಾಲ್‌ ತಾರೆ ಕ್ರಿಸ್ತಿಯಾನೋ ರೊನಾಲ್ಡೊ ಅವರು ಅಲ್‌ನಸ್ರ್ ಕ್ಲಬ್‌ ಸೇರ್ಪಡೆ ಕಾರ್ಯಕ್ರಮವು ಹೊಸ ದಾಖಲೆ ನಿರ್ಮಿಸಿದೆ. ಇದನ್ನು 2022ರ ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯಕ್ಕಿಂತ ಹೆಚ್ಚಿನ ಜನರು ವೀಕ್ಷಣೆ ಮಾಡಿದ್ದಾರೆ.

ಸೌದಿ ಅರೇಬಿಯಾದ ಅಲ್‌ ನಸ್ರ್ ಫುಟ್‌ಬಾಲ್ ಕ್ಲಬ್‌ ಜತೆ ಒಪ್ಪಂದ ಮಾಡಿಕೊಂಡಿರುವ ರೊನಾಲ್ಡೋ ಜ.3 ರಂದು ಕ್ಲಬ್ ಗೆ ಸೇರ್ಪಡೆಯಾಗಿದ್ದರು.

ಈ ಕಾರ್ಯಕ್ರಮವನ್ನು ವಿಶ್ವದಾದ್ಯಂತ ಸುಮಾರು 300 ಕೋಟಿ ಜನ ವೀಕ್ಷಣೆ ಮಾಡಿದ್ದಾರೆ. ಸುಮಾರು 40 ಚಾನೆಲ್‌ಗಳಲ್ಲಿ ಈ ಕಾರ್ಯಕ್ರಮದ ನೇರಪ್ರಸಾರ ನಡೆದಿದೆ ಎಂದು ವರದಿ ತಿಳಿಸಿದೆ.

ಇನ್ನು 2022ರ ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯವನ್ನು ವಿಶ್ವದಾದ್ಯಾಂತ ಸುಮಾರು 250 ಕೋಟಿ ಮಂದಿ ವೀಕ್ಷಣೆ ಮಾಡಿದ್ದರು.

ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

ಮುತಾಲಿಕ್ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಸ್ಪರ್ಧಿಯನ್ನು ಹಾಕಿದ್ರೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೂ ಸಮಸ್ಯೆ?

ಕಾರ್ಕಳ;ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದು ಅವರ

Developed by eAppsi.com