ಆಟವಾಡುವಾಗ ಆಕಸ್ಮಿಕವಾಗಿ ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು

ಆಟವಾಡುವಾಗ ಆಕಸ್ಮಿಕವಾಗಿ ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕ ಮೃತ್ಯು

ಕಾಸರಗೋಡು:ಉಯ್ಯಾಲೆ ಕುತ್ತಿಗೆಗೆ ಬಿಗಿದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಚಿಟ್ಟಾರಿಕ್ಕಲ್‌ನಲ್ಲಿ ನಡೆದಿದೆ.

ಚಿಟ್ಟಾರಿಕ್ಕಲ್‌ ಕಂಬಲ್ಲೂರು ತಾಮರಸ್ಶೆರಿಯ ಸುಧೀಶ್‌ ಅವರ ಪುತ್ರ ಸೌರಂಗ್‌ (9) ಮೃತಪಟ್ಟ ಬಾಲಕ.

ಮನೆಯ ಸಮೀಪದ ರಬ್ಬರ್‌ ತೋಟದಲ್ಲಿ ಸೀರೆ ಬಳಸಿ ಉಯ್ಯಾಲೆ ಕಟ್ಟಲಾಗಿತ್ತು.ಬಾಲಕ ಉಯ್ನಾಲೆಯಲ್ಲಿ ಆಟ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಬಿಗಿದಿದೆ.

ಗಂಭೀರವಾಗಿದ್ದ ಬಾಲಕನಿಗೆ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ‌.ಆದರೆ ಈ ವೇಳೆ ಬಾಲಕ ಮೃತಪಟ್ಟಿದ್ದಾನೆ.ಮೃತದೇಹದ ಮರಣೋತ್ತರ ಪರೀಕ್ಷೆ
ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆಸಲಾಗಿದೆ.

ಈ ಕುರಿತು ಚಿಟ್ಟಾರಿಕ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com