ಬಂಟ್ವಾಳ; SDPI ಮಂಚಿ ಗ್ರಾಮ ಸಮಿತಿ ವತಿಯಿಂದ ರಕ್ತದಾನ ಶಿಬಿರ ಕುಕ್ಕಾಜೆಯ ದಕ್ಷಿಣ ಕನ್ನಡ ಜಿಲ್ಲಾ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಾಳೆ( ಮಾ.12) ರಂದು ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಮಂಚಿ ಗ್ರಾಮ ಸಮಿತಿ ಅಧ್ಯಕ್ಷರಾದ ಕಬೀರ್ ಮಂಚಿ ಭಾಗವಹಿಸಲಿದ್ದಾರೆ.ಬಂಟ್ವಾಳ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ
ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ,ಧರ್ಮ ಗುರುಗಳಾದ ವಂ.ಹೆನ್ರಿ ಡಿ ಸೋಜ,ಮೂನಿಷ್ ಆಲಿ ಬಂಟ್ವಾಳ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಎಸ್ ಡಿಪಿಐ ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿಯಾದ ಡಿಎನ್ ಫಾರೂಕ್ ಮಂಚಿ ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.