ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ…ಈಶ್ವರಪ್ಪಗೆ ಟಾಂಗ್ ಕೊಟ್ಟು ಶಿವಮೊಗ್ಗದಲ್ಲಿ ಫ್ಲೆಕ್ಸ್ ಹಾಕಿಸಿದ ಬಿಜೆಪಿ MLC

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಪರೋಕ್ಷಾಗಿ ಟಾಂಗ್ ಕೊಟ್ಟು ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಫ್ಲೆಕ್ಸ್ ಹಾಕಿಸಿದ್ದಾರೆ.

ಎಂಎಲ್ ಸಿ ಆಯನೂರು ಮಂಜುನಾಥ್ ಅವರು ಯುಗಾದಿ ಹಾಗೂ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಫ್ಲೆಕ್ಸ್ ಹಾಕಿಸಿದ್ದಾರೆ.

ಪ್ಲೆಕ್ಸ್ ನಲ್ಲಿ ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ.., ಮುರಿದ ಮನಸುಗಳ ಬೆಸುಗೆಯಾಗಲಿ.ಶಿವಮೊಗ್ಗದಲ್ಲಿ ಶಾಂತಿ ಸೌಹಾರ್ಧತೆ ನೆಲೆಸಲಿ ಎಂದು ಬರೆಯಾಲಾಗಿದೆ.ಇದು
ಈಶ್ವರಪ್ಪ ವಿರುದ್ಧವೇ ಪರೋಕ್ಷವಾಗಿ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಆಯನೂರು ಮಂಜುನಾಥ್ ಹಿಂದಿನಿಂದಲೂ ಈಶ್ವರಪ್ಪ ಅವರನ್ನು ಫ್ಲೆಕ್ಸ್ ಹಾಕಿ ಪರೋಕ್ಷವಾಗಿ ಕುಟುಕಿದ್ದರು.
ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್ ಇದೀಗ ಮತ್ತೆ ಈಶ್ವರಪ್ಪ ವಿರುದ್ಧ ಪರೋಕ್ಷವಾಗಿ ಫ್ಲೆಕ್ಸ್ ಹಾಕಿಸಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com