ಶಿವಮೊಗ್ಗ; ಮಹಿಳೆಯರ ಪಾರ್ಟಿ ವೇಳೆ ದಾಳಿ ನಡೆಸಿದ ಭಜರಂಗದಳದ ಕಾರ್ಯಕರ್ತರು, ಪಾರ್ಟಿಗೆ ತಡೆ

ಶಿವಮೊಗ್ಗ:ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ಲೇಡಿಸ್‌ ನೈಟ್‌ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನು ತಡೆದಿದ್ದಾರೆ.

ಕುವೆಂಪು ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು

ಕ್ಲಿಫ್‌ ಎಂಬಸಿ ಹೋಟೆಲ್‌ನ ಹೈವ್ ಸ್ಕೈ ಬಾರ್‌ನಲ್ಲಿ ಲೇಡಿಸ್‌ ನೈಟ್‌ ಪಾರ್ಟಿ ಆಯೋಜಿಸಲಾಗಿತ್ತು. ಇದನ್ನು ಬಜರಂಗದಳ ಕಾರ್ಯಕರ್ತರು ತಡೆದಿದ್ದಾರೆ. ಹೋಟೆಲ್‌ ಬಳಿ ಜಮಾಯಿಸಿ ಆಕ್ಷೇಪ ವ್ಯಕ್ತಪಡಿಸಿ ಪಾರ್ಟಿಗೆ ತಡೆ ನೀಡಿದ್ದಾರೆ.

ಇದಲ್ಲದೆ ಹೆಣ್ಣು ಮಕ್ಕಳನ್ನು ಕರೆಯಿಸಿ ಡಾನ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಜರಂಗದಳ ಆರೋಪಿಸಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com