ಶಿವಮೊಗ್ಗ; ಸ್ಟೆಬಿಲೈಜರ್ ಸ್ಪೋಟಗೊಂಡು ತಂದೆ ಸಾವು, ಮಗನಿಗೆ ಗಂಭೀರ ಗಾಯ

ಶಿವಮೊಗ್ಗ;ಸ್ಟೆಬಿಲೈಜರ್ ಸ್ಪೋಟಗೊಂಡು ತಂದೆ ಮೃತಪಟ್ಟು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಬಳಿಯ ಮನೆಯೊಂದರಲ್ಲಿ ನಡೆದಿದೆ.

ಶರತ್ (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶರತ್ ಪುತ್ರ ಸಂಚಿತ್ (12) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್