ಶ್ರೀಕೃಷ್ಣ ದೇವರನ್ನು ಮದುವೆಯಾದ ಯುವತಿ, ಅದ್ದೂರಿ ಸಮಾರಂಭದಲ್ಲಿ ಕುಟುಂಬಸ್ಥರು ಭಾಗಿ

ಉತ್ತರಪ್ರದೇಶ;ಯುವತಿಯೊಬ್ಬಳು ಶ್ರಿಕೃಷ್ಣ ದೇವರನ್ನು ಮದುವೆಯಾಗಿ ಸುದ್ದಿಯಾಗಿದ್ದಾರೆ.

ರಕ್ಷಾ(30) ಕಾನೂನು ಪದವಿ ವ್ಯಾಸಾಂಗ ಮಾಡುತ್ತಿದ್ದಾಳೆ. ಈಕೆ ಶ್ರೀಕೃಷ್ಣ ದೇವರನ್ನು ಶ್ರದ್ಧೆಯಿಂದ ಪೂಜಿಸುತ್ತಿದ್ದಳು. ಹೀಗಾಗಿ ಕೃಷ್ಣನ ಮೇಲಿನ ಭಕ್ತಿ ಮುಂದುವರಿಸಲು ಶ್ರೀಕೃಷ್ಣನನ್ನು ಮದುವೆಯಾಗಿದ್ದಾಳೆ.

ರಕ್ಷಾ ತಂದೆ ರಂಜಿತ್ ಸಿಂಗ್ ಸೋಲಂಕಿ ಮದುವೆ ಆಯೋಜನೆ ಮಾಡಿದ್ದಾರೆ.ಅದ್ಧೂರಿಯಾಗಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ರಕ್ಷಾಳ ಕುಟುಂಬಸ್ಥರು,ಆಪ್ತರು ಪಾಲ್ಗೊಂಡು ಆಶೀರ್ವಾದಿಸಿದ್ದಾರೆ.

ಮದುವೆ ವೇಳೆ ಆರತಿ ಬೆಳಗಿದ್ದಾರೆ.ಬಳಿಕ ಸಂಗೀತಕ್ಕೆ ಹೆಜ್ಜೆ ಹಾಕಿದ್ದಾರೆ.ಬಳಿಕ ವಧು ರಕ್ಷಾ ಕೃಷ್ಣನ ಮೂರ್ತಿಯೊಂದಿಗೆ ಸುಖಚೈನ್‌ಪುರ ಪ್ರದೇಶದಲ್ಲಿನ ತನ್ನ ಸಂಬಂಧಿಕರ ಮನೆಗೆ ತೆರಳಿದ್ದಾಳೆ.ಅಲ್ಲಿಂದ ಶ್ರೀಕೃಷ್ಣನ ಮೂರ್ತಿಯನ್ನು ಹೊತ್ತುಕೊಂಡು ತವರಿಗೆ ಬಂದಿದ್ದಾರೆ.

ಈ ಕುರಿತು‌ ಮಾತನಾಡಿದ ರಕ್ಷಾ,ನನಗೆ ಬಾಲ್ಯದಿಂದಲೂ ಶ್ರೀಕೃಷ್ಣ ಮೇಲೆ ಅಪಾರವಾದ ಭಕ್ತಿ ಇದೆ.ಅನೇಕ ದಿನಗಳಿಂದ ಶ್ರೀಕೃಷ್ಣನನ್ನು ವರಿಸುವ ಬಗ್ಗೆ ಕನಸು ಕಾಣುತ್ತಿದ್ದೆ.ಇದೀಗ ಶ್ರೀಕೃಷ್ಣ ದೇವರನ್ನೇ ವರಿಸಿದ್ದೇನೆ ಎಂದು ಸಂತಸ ಹಂಚಿಕೊಂಡಿದ್ದಾಳೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com