ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಸುಳ್ಯ;ಸುಳ್ಯದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಲ್ಮಕಾರು ಗ್ರಾಮದ ಮೆಂಟೆಕೆಜೆ ನಿವಾಸಿ ತೇಜುಕುಮಾರ್ ಪುತ್ರ ಲೋಕೇಶ್(25) ಆತ್ಮಹತ್ಯೆ ಮಾಡಿಕೊಂಡವರು.

ಲೋಕೇಶ್ ಚಿಕ್ಕಮಗಳೂರಿನಲ್ಲಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು. ರೂಂ ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಲೋಕೇಶ್ ತಂದೆ – ತಾಯಿ ಸಹೋದರನಿಗೆ ಅಗಲಿದ್ದಾರೆ.ಘಟನೆಯಿಂದ ಲೋಕೇಶ್ ಕುಟುಂಬದ ರೋಧನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್