ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಕುಖ್ಯಾತ ರೌಡಿಶೀಟರ್ ಬರ್ಬರ ಕೊಲೆ

ಬೆಂಗಳೂರು; ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಕುಖ್ಯಾತ ರೌಡಿಶೀಟರ್ ಸಿದ್ದಾಪುರ ಮಹೇಶ್​ನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಹೊಸ ರೋಡ್​ ಜಂಕ್ಷನ್​ ಬಳಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ವಿಲ್ಸನ್​​ಗಾರ್ಡನ್​​​ ನಾಗ ಮತ್ತು ಸಿದ್ದಾಪುರ ಮಹೇಶ್ ಮಧ್ಯೆ ಮೊದಲಿನಿಂದಲೂ ದ್ವೇಷವಿತ್ತು. 2020 ರಲ್ಲಿ ಜಯನಗರದಲ್ಲಿ ನಡೆದಿದ್ದ ಮದನ್​ ಕೊಲೆ ಕೇಸ್​ನಲ್ಲಿ ಭಾಗಿಯಾಗಿ ಮಹೇಶ್​ ಜೈಲು ಸೇರಿದ್ದ.ಆತನ ಜೈಲಿನಿಂದ ಹೊರ ಬರಲು ಕಾಯಿತ್ತಿದ್ದ ಗ್ಯಾಂಗ್ ಜೈಲಿನಿಂದ ಬರುವಾಗಲೇ ಕಾರು ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸರು ಐಪಿಸಿ ಸೆಕ್ಷನ್​​​ 302, 120ಬಿ, 143, 147, 148, 343, 327, 149ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು