ಬೆಳ್ತಂಗಡಿ; ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ಬೆಳ್ತಂಗಡಿ; ಕರಂಬಾರು ಗ್ರಾಮದ ಬಂತಡ್ಕದ ಮನೆಯೊಂದರಲ್ಲಿ ಎಂಟು ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು ಸುರಕ್ಷಿತ ಸ್ಥಳಕ್ಕೆ ಬಂತಡ್ಕದ ಯುವಕರು ಅದನ್ನು ಸ್ಥಳಾಂತರಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕದ ಮನೆಯಲ್ಲಿ ರಾತ್ರಿ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿತ್ತು.

ಬಳಿಕ ಅಶೋಕ್ ಬಂತಡ್ಕ ಹಾಗೂ ಲಂಕೇಶ್ ಎಂಬವರು ಸ್ಥಳಕ್ಕೆ ಬಂದು ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.ಯುವಕರ ಕಾರ್ಯಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರ್ ಪತ್ನಿಗೆ ನಾನು ಕೆಲಸ ಕೊಡುತ್ತೇನೆ, ನಳಿನ್ ಕುಮಾರ್ ರಾಜೀನಾಮೆ ಕೊಡಲಿ- ಪ್ರತಿಭಾ ಕುಳಾಯಿ ಏನೆಲ್ಲಾ ಹೇಳಿದ್ರು?

ಮಂಗಳೂರು:ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ವಾಗ್ದಾಳಿ ನಡೆಸಿದ್ದಾರೆ.

Developed by eAppsi.com