ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ; ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರದಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ

76 ವರ್ಷದ ಸೋನಿಯಾ ಗಾಂಧಿಯವರು ನವದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯ ಅರುಪ್ ಬಸು ಮತ್ತವರ ತಂಡ ನಿಗಾ ವಹಿಸಿದೆ.

ಶುಕ್ರವಾರದಂದು ಗಂಗಾರಾಮ್ ಆಸ್ಪತ್ರೆಯ ಚೇರ್ಮನ್ ಡಾ. ಡಿ.ಎಸ್ ರಾಣಾ ಈ ಕುರಿತಂತೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com