ಮಂಗಳೂರು; ಸ್ಟೇಟ್ ಬ್ಯಾಂಕ್ ಬಳಿ‌ ನವಜಾತ ಶಿಶುವನ್ನು ಬಿಟ್ಟು ಹೋದ ತಾಯಿ!

ಮಂಗಳೂರು:ಸ್ಟೇಟ್‌ಬ್ಯಾಂಕ್‌ ಸಮೀಪದ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಲಾಗಿದೆ.

ಲೈಟ್‌ ಕಂಬವೊಂದರ ಬುಡದಲ್ಲಿ ಮಗು ಇರುವುದನ್ನು ಗಮನಿಸಿದ ಚಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ವೆನ್ಲಾಕ್‌ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಇದೀಗ ಪೊಲೀಸರು ಮಗುವನ್ನು ದಾಖಲಿಸಿದ್ದಾರೆ.

ಮಗುವಿನ ಆರೋಗ್ಯದಲ್ಲಿ ಏರುಪೇರು ಇದ್ದು, ಸುಮಾರು ಒಂದು ವಾರದ ಹಿಂದೆ ಮಗು ಜನಿಸಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com