ಸುಳ್ಯದ ಯುವಕ ಪಾಂಡಿಚೇರಿಯಲ್ಲಿ ಸಮುದ್ರಪಾಲು

ಸುಳ್ಯ:ಸುಳ್ಯ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ಸಂಭವಿಸಿದೆ.

ಪಂಜದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಎಂಬವರ ಪುತ್ರ ಬಿಪಿನ್ ನೀರುಪಾಲಾದ ಯುವಕ.

ಬಿಪಿನ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶನಿವಾರ ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದು ಬಳಿಕ ಅಲ್ಲಿನ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರಪಾಲಾಗಿದ್ದಾರೆ.

ಭಾನುವಾರ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ,ತಾಯಿ,ಸಹೋದರಿಯನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು