ಸುಳ್ಯ; ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಳ್ಯ:ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಡೆದಿದೆ.

ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.

ಮಲ್ಲಿಕಾ ಅವರು ಸುಳ್ಯದ ಆಯುರ್ವೇದಿಕ್ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಇಂದು ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com