ಸುರತ್ಕಲ್;ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಫಾಝಿಲ್ ಅವರ ಸಹೋದರನಿಗೆ ತಂಡದಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಫಾಝಿಲ್ ಸಹೋದರ ಆದಿಲ್ ಅವರು ಕಾಟಿಪಳ್ಳದ ನಿವಾಸಿಗಳಾದ ಪ್ರೀತಂ ಶೆಟ್ಟಿ, ಆಕಾಶ್, ಪ್ರಕಾಶ್, ಬಂಟ್ವಾಳದ ಹರ್ಷಿತ್ ಸೇರಿ ಐವರ ಮೇಲೆ ಕೇಸ್ ದಾಖಲಿಸಿದ್ದಾರೆ.
ಇನ್ನು ನಾಗೇಶ್ ದೇವಾಡಿಗ ಹಲ್ಲೆ, ಬೆದರಿಕೆ ಹಾಕಿರುವುದಾಗಿ
ಮಂಗಳಪೇಟೆಯ ನಿವಾಸಿಗಳಾದ ಆದಿಲ್ ಮೆಹರೂಫ್, ಉಮರ್ ಫಾರೂಕ್, ಅಬ್ದುಲ್ ಹಮೀದ್, ಉಮರ್ ಫಾರೂಕ್ ಮೇಲೆ ಕೇಸ್ ದಾಖಲಿಸಿದ್ದಾರೆ.