ವ್ಯಕ್ತಿಯೋರ್ವನ ಅನ್ನನಾಳದಲ್ಲಿ 100ರ ಎರಡು ನೋಟು ಪತ್ತೆ!

ಅನಾರೋಗ್ಯದ ಹಿನ್ನೆಲೆ ವ್ಯಕ್ತಿಯೋರ್ವನಿಗೆ ಕೊಲ್ಕೊತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು.

57 ವರ್ಷದ ವ್ಯಕ್ತಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು.ವೈದ್ಯರು ಅವರನ್ನು ತಪಾಸಣೆ ಮಾಡಿದಾಗ ಆತನ ಅನ್ನನಾಳದಲ್ಲಿ 100ರೂ.ವಿನ ನೋಟುಗಳು ಪತ್ತೆಯಾಗಿದೆ.

ವೈದ್ಯರು ಆಸ್ಪತ್ರೆಗೆ ರೋಗಿಯನ್ನು ದಾಖಲಿಸಿ ಅನ್ನನಾಳದಲ್ಲಿ ಸಿಕ್ಕಿಹಾಕಿಕೊಂಡಿದ್ದ 100ರ ಎರಡು ನೋಟುಗಳನ್ನು ಹೊರ ತೆಗೆದಿದ್ದಾರೆ.

ರೋಗಿಯ ಕುಟುಂಬಸ್ಥರು ಹೇಳುವ ಪ್ರಕಾರ, ಕಳೆದ ಒಂದೂವರೆ ತಿಂಗಳಿಂದ ಆತ ಆಹಾರ ನುಂಗಲು ಕಷ್ಟಪಡುತ್ತಿದ್ದ.ಆತ ನೋಟು ತಿಂದಿರುವುದು ಗೊತ್ತಿಲ್ಲ. ಸ್ಥಳೀಯ ಕ್ಲಿನಿಕ್‌ಗಳಲ್ಲಿ ತೋರಿಸಿದರೂ ಗುಣವಾಗಿಲ್ಲ. ಹೀಗಾಗಿ ಮಾರ್ಚ್‌ 1ರಂದು ಆರ್‌ಜಿಕೆಎಂಸಿಎಚ್‌ ಆಸ್ಪತ್ರೆಗೆ ಕರೆತಂದಾಗ ನಿಜ ವಿಷಯ ಗೊತ್ತಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com