ಉಪ್ಪಿನಂಗಡಿ; ಬೈಕ್ ಅಪಘಾತ, ಯುವಕ ಮೃತ್ಯು

ಉಪ್ಪಿನಂಗಡಿ: ಬೈಕ್ ಹಾಗೂ ಇಕೊಮೆಟ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನೆಲ್ಯಾಡಿ ಬಳಿ ನಡೆದ ಬಗ್ಗೆ ವರದಿಯಾಗಿದೆ.

ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಸುರೇಂದ್ರ ಮಹತೋ(35) ಮೃತರು.

ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಂದ್ರ ಮಹತೋ ನಿನ್ನೆ ರಾತ್ರಿ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬೈಕ್‌ ನಲ್ಲಿ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಇಕೊಮೆಟ್ ಕೌಕ್ರಾಡಿ ಗ್ರಾ.ಪಂ.ನ ಮುಂಭಾಗ ಢಿಕ್ಕಿಯಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುರೇಂದ್ರ ಮೆಹತೋ ಅವರನ್ನು ತಕ್ಷಣ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯುತ್ತಿದ್ದ ವೇಳೆ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು