ಸುರತ್ಕಲ್; ಯುವತಿಯೋರ್ವರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಸುರತ್ಕಲ್;ವಿವಾಹಿತ ಯುವತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ನಡೆದಿದೆ.

ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ(26) ಮೃತರು.ದಿವ್ಯಾ ಒಂದೂವರೆ ವರ್ಷದ ಹಿಂದೆ ಹರೀಶ್ ರನ್ನು ಪ್ರೀತಿಸಿ ವಿವಾಹವಾಗಿದ್ದರು.

ದಿವ್ಯಾ ಮನೆಯಲ್ಲಿ ಒಬ್ಬರೇ ಇರುವಾಗ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರು ನೀಡಲಾಗಿದೆ.

ಈ ಕುರಿತು ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್