ಸುರತ್ಕಲ್; ರಿಕ್ಷಾ ಚಾಲಕನಿಗೆ ಹಲ್ಲೆ, ಮೂವರ ಬಂಧನ

ಸುರತ್ಕಲ್:ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ಹಲ್ಲೆ ನಡೆಸಿ, ರಿಕ್ಷಾಕ್ಕೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಘಟ‌ನೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆದಿತ್ಯವಾರ ಪ್ರತೀಕ್ ಎಂಬಾತನನ್ನು ಬಂಧಿಸಲಾಗಿತ್ತು. ನಿನ್ನೆ ಅಮಲ್ ಅಜಯನ್ ಮತ್ತು ನಿಶಾಂತ್ ಗೆ ಬಂಧಿಸಲಾಗಿದೆ.

ಘಟನೆಯಲ್ಲಿ ರಿಕ್ಷಾ ಚಾಲಕ ಸುನಿಲ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com