ಸುರತ್ಕಲ್; ಚೂರಿ ಇರಿತ ಪ್ರಕರಣ, ಇನ್ನೋರ್ವ ಆರೋಪಿಯ ಬಂಧನ

ಮಂಗಳೂರು: ಸುರತ್ಕಲ್‌ನ ಕಳವಾರು ಬಸ್ ನಿಲ್ದಾಣದ ಬಳಿ ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಿನ್ನಿಕಂಬಳ ಕೈಕಂಬ ನಿವಾಸಿ ಪುನೀತ್ (29)ಬಂಧಿತ ಆರೋಪಿ.

ಪುನೀತ್ ಬಂಧನದಿಂದ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್