ಕಬಡ್ಡಿ ಆಡುವಾಗ ಕುಸಿದು ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

ಬೆಂಗಳೂರು; ಕಬಡ್ಡಿ ಆಡುವಾಗ ಕುಸಿದು ಬಿದ್ದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

ಬಾಲಾಜಿ ಕಾಲೇಜ್ ಆಫ್ ಫಾರ್ಮಸಿಯ ಪ್ರಥಮ ವರ್ಷದ ಫಾರ್ಮಸಿ ವಿದ್ಯಾರ್ಥಿ 19 ವರ್ಷದ ತನುಜಾ ನಾಯ್ಕ್ ಮೃತರು.

ಕಬಡ್ಡಿ ಆಡುವಾಗ ತನುಜಾ ಕುಸಿದು ಬೀಳುವ ವಿಡಿಯೊ ಕೂಡ ವೈರಲ್ ಆಗಿದೆ. ತಕ್ಷಣ ಯುವಕನಿಗೆ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ವೈರಲ್ ವಿಡಿಯೋದಲ್ಲಿ ನಾಯಕ್ ಮತ್ತು ಅವರ ತಂಡದ ಸದಸ್ಯರು ಒಟ್ಟಿಗೆ ನಿಂತಿರುವುದನ್ನು ಕಾಣಬಹುದು. ಎದುರಾಳಿ ತಂಡದ ಸದಸ್ಯರ ಜೊತೆ ಮಾತನಾಡುವಾಗ ಇದ್ದಕ್ಕಿದ್ದಂತೆ ನಾಯಕ್ ಹಿಂಬದಿಯಾಗಿ ಕುಸಿದು ಬೀಳುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com