ಯುಎಇಯಲ್ಲಿ 45ಕೋಟಿ ಬಹುಮಾನ ಗೆದ್ದ ಭಾರತೀಯ

ಯುಎಇನಲ್ಲಿ ಮುಂಬೈ ಮೂಲದ ವ್ಯಕ್ತಿಯೋರ್ವ ಬರೊಬ್ಬರಿ 45 ಕೋಟಿ ರೂ.ಬಹುಮಾನ ಗೆದ್ದಿದ್ದು, ಅದೃಷ್ಟವೇ ಬದಲಾಗಿದೆ.

ಸಚಿನ್‌ (47) ಎಂಬುವವರು 25 ವರ್ಷದಿಂದ ದುಬೈನಲ್ಲಿ ನೆಲೆಸಿದ್ದರು. ಸಚಿನ್‌ ಸಿಎಡಿ ತಂತ್ರಜ್ಞರಾಗಿದ್ದು ಶನಿವಾರ 139ನೇ ಮಾಜೂಜ್‌ ಡ್ರಾ ಬಹುಮಾನ ಗೆದ್ದಿದ್ದಾರೆ.

45 ಕೋಟಿ ಬಹುಮಾನ ಗೆದ್ದ ಬಳಿಕ ಮಾತನಾಡಿದ ಸಚಿನ್,
ಪ್ರತಿ ವಾರ ಮಜೂಜ್‌ನಲ್ಲಿ ಭಾಗವಹಿಸುತ್ತಿದ್ದೆ.ಒಂದು ದಿನ ಗೆಲುವಿನ ನಿರೀಕ್ಷೆ ಇತ್ತು. ಈ ಗೆಲುವು ನನ್ನ ಕುಟುಂಬದ ಜೀವನವನ್ನು ಬದಲಾಯಿಸುತ್ತದೆ ಎಂದು ಸಚಿನ್‌ ಹೇಳಿದ್ದಾರೆ.

ಮುಂಬೈ ಮೂಲದ ಸಚಿನ್ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಯುಎಇನಲ್ಲಿ ವಾಸಿಸುತ್ತಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ