BIG NEWS ಉಡುಪಿಯಲ್ಲಿ ಮನೆಗೆ ನುಗ್ಗಿ ನಾಲ್ವರ ಬರ್ಬರ ಕೊಲೆ; ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಸುದ್ದಿ

-ಹಸೀನಾ, ಅಫ್ನಾನ್, ಅಯ್ನಾಝ್, ಅಸೀಮ್ ಮೃತರು.

ಒಂದೇ ಮನೆಯಲ್ಲಿ ನಾಲ್ವರನ್ನು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.

ಹತ್ಯೆಯಾದವರನ್ನು ತಾಯಿ ಹಸೀನಾ, ಅಫ್ನಾನ್ (23), ಅಯ್ನಾಝ್ (21), ಅಸೀಮ್ (14) ಎಂದು ಗುರುತಿಸಲಾಗಿದೆ.

ಮನೆಯೊಳಗಿದ್ದ ಮತ್ತೋರ್ವ ವ್ಯಕ್ತಿ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು