ಮುತಾಲಿಕ್ ವಿರುದ್ಧ ಹೇಳಿಕೆ;ಶ್ರೀರಾಮ ಸೇನೆಯಿಂದ ನಾಲ್ವರು ವಜಾ

ಉಡುಪಿ;ಮುತಾಲಿಕ್ ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧಿಸುವುದನ್ನು ವಿರೋಧಿಸಿದ್ದ ಶ್ರೀರಾಮಸೇನೆ ಸಂಘಟನೆಯ ನಾಲ್ವರನ್ನು ವಜಾಗೊಳಿಸಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸಮಿತಿ ಕೈಗೊಂಡ ನಿರ್ಣಯದಂತೆ ರಾಜ್ಯ ಉಪಾಧ್ಯಕ್ಷ ಮಹೇಶ್ ಕಟ್ಟಿನಮನೆ,ಉಡುಪಿ-ಮಂಗಳೂರು ವಿಭಾಗ ಅಧ್ಯಕ್ಷ ಮೋಹನ್ ಭಟ್, ಗೌರವಾಧ್ಯಕ್ಷ ಚಂದ್ರಕಾಂತ್ ಶೆಟ್ಟಿ ಹಾಗೂ ಶಿವಮೊಗ್ಗ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಬಂಗೇರ ಅವರನ್ನು ಶ್ರೀರಾಮಸೇನಾ ಸಂಘಟನೆಯಿಂದ ವಜಾಗೊಳಿಸಲಾಗಿದೆ‌.

ಫೆ.19ರಂದು ಇವರು ಸಭೆ ಕರೆದು ಮುತಾಲಿಕ್ ಕಾರ್ಕಳದಲ್ಲಿ ಸ್ಪರ್ಧಿಸುವುದನ್ನು ವಿರೋಧಿಸಿ ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com