ಉಮ್ರಾಗೆ ತೆರಳಿದ್ದ ಉಡುಪಿಯ ಇಬ್ಬರು ಮಹಿಳೆಯರು ಮೆಕ್ಕಾದಲ್ಲಿ ನಿಧನ

ಸೌದಿಅರೇಬಿಯಾ:ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಡೆದಿದೆ.

ಬ್ರಹ್ಮಾವರದ ಮರಿಯಮ್ಮ(66) ಮಾ.9 ರಂದು ಹೃದಯಾಘಾತದಿಂದ ಮೃತಪಟ್ಟರೆ, ಅಚ್ಲಾಡಿಯ ಖತಿಜಮ್ಮ (68) ಮಾರ್ಚ್ 11 ರಂದು ಅನಾರೋಗ್ಯದಿಂದ ಮೃತಪಟ್ಟರು ಎಂದು ತಿಳಿದು ಬಂದಿದೆ.

ಇಬ್ಬರ ಮೃತದೇಹವನ್ನು ಮೆಕ್ಕಾದಲ್ಲಿ ಧಪನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರಿನ ಟ್ರಾವೆಲ್ ಏಜೆನ್ಸಿ ವತಿಯಿಂದ 23 ಮಹಿಳೆಯರು ಹಾಗೂ 11 ಪುರುಷರು ಸೇರಿ 34 ಮಂದಿಯ ತಂಡವು ಮಾರ್ಚ್ 1ರಂದು ಮಂಗಳೂರಿನಿಂದ ಉಮ್ರಾ ನೆರವೇರಿಸಲು ಮೆಕ್ಕಾಗೆ ತೆರಳಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com