ಹುಲಿ ಉಗುರಿನ ಪೆಂಡೆಂಟ್; ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ಗೆ ಸಂಕಷ್ಟ

ಬೆಂಗಳೂರು:ನಟ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ಅವರಿಗೂ ಹುಲಿ ಉಗುರಿನ ಸಂಕಷ್ಟ ಎದುರಾಗಿದೆ.

ದರ್ಶನ್‌ ನಿವಾಸ ಆರ್‌ಆರ್ ನಗರಕ್ಕೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದರ್ಶನ್ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗಿತ್ತು. ಈ ಹಿನ್ನಲೆ ನಟನ ಮನೆಗೆ ಮೂವರು ಅಧಿಕಾರಿಗಳು ಹುಲಿ ಉಗುರಿಗಾಗಿ ಭೇಟಿ ನೀಡಿದ್ದಾರೆ.

ಸದ್ಯ ದರ್ಶನ್ ಮೈಸೂರಿನಲ್ಲಿ ಇದ್ದಾರೆ ಎಂದು ತಿಳಿದು ಬಂದಿದ್ದು,ಅರಣ್ಯಾಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

ರಾಜ್ಯಸಭಾ ಸದಸ್ಯ ಜಗ್ಗೇಶ್ ನಿವಾಸಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿದ್ದಾರೆ. ಸದ್ಯ ಜಗ್ಗೇಶ್ ಹುಟ್ಟುರಿನಲ್ಲಿದ್ದಾರೆ. ಈ ಹಿನ್ನೆಲೆ ಅವರ ಪತ್ನಿ ಪರಿಮಳರಿಗೆ ನೋಟೀಸ್ ಕೊಡುವ ಸಾಧ್ಯತೆಯಿದೆ. ರಾಕ್ ಲೈನ್ ವೆಂಕಟೇಶ್ ನಿವಾಸದ ಮೇಲೆ ಅರಣ್ಯ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

ಇನ್ನು ಹುಲಿಯುಗುರಿನ ಪೆಂಡೆಂಟ್ ಮನೆಯಲ್ಲಿದ್ದರೆ ವಶಕ್ಕೆ ಪಡೆಯುತ್ತಾರೆ.ಒಂದು ವೇಳೆ ಮನೆಯಲ್ಲಿ ಪೆಂಡೆಂಟ್ ಇಲ್ಲ ಅಂದ್ರೆ ಆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು