ಉಳ್ಳಾಲ; ಯುಟಿ ಖಾದರ್ ಭಾವಚಿತ್ರವಿರುವ ಚುನಾವಣಾ ಭರವಸೆಯ ಬ್ಯಾನರ್ ಗೆ ಪೋಸ್ಟರ್ ಅಂಟಿಸಿದ ಸ್ಥಳೀಯರು; ಪೋಸ್ಟರ್ ನಲ್ಲಿ ಏನಿದೆ?

ಉಳ್ಳಾಲ;ಕಾಂಗ್ರೆಸ್ ನ ಚುನಾವಣಾ ಪ್ರಚಾರದ ಬ್ಯಾನರ್ ಗೆ ಸ್ಥಳೀಯರು ಸ್ಟಿಕ್ಕರ್ ಅಂಟಿಸಿ ರಸ್ತೆ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.

ಸೋಮೇಶ್ವರ ಕೊಲ್ಯ ಸಮೀಪ ಹಾಕಲಾದ ಬ್ಯಾನರಿಗೆ ಗ್ರಾಮಸ್ಥರು ಸ್ಟಿಕ್ಕರ್ ಅಂಟಿಸಿ 15 ವರ್ಷಗಳಿಂದ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ

15 ವರ್ಷಗಳಿಂದ ಇಲ್ಲಿಯ ರಸ್ತೆ ಕಾಮಗಾರಿ ನಡೆಯದೆ ಜನರು ಕೊಳಚೆಯಲ್ಲಿಯೇ ಬದುಕಬೇಕಾಗಿದೆ.ಯಾವ ಪಕ್ಷಕ್ಕೆ ಮತ ಹಾಕಬೇಕು? ಅನ್ನುವ ಸ್ಟಿಕ್ಕರ್ ಅಂಟಿಸಲಾಗಿದೆ.

ಉಳ್ಳಾಲ ಶಾಸಕ ಯು.ಟಿ ಖಾದರ್ ಭಾವಚಿತ್ರ ಹೊಂದಿರುವ ಬ್ಯಾನರ್ ಹಾಗೂ ಕಾಂಗ್ರೆಸ್ ಚುನಾವಣೆ ಭರವಸೆಗಳಿರುವ ಬ್ಯಾನರನ್ನು ಕೊಲ್ಯ ಹೆಚ್.ಪಿ ಪೆಟ್ರೋಲ್ ಪಂಪ್ ಬಳಿ ಅಳವಡಿಸಲಾಗಿದೆ. ಅದರಲ್ಲಿ ನಮ್ಮ ಶಾಸಕ ನಮ್ಮ ಹೆಮ್ಮೆ ಎಂದು ಬರೆದಿರುವ ಅಕ್ಷರದ ಮೇಲೆ ಸ್ಟಿಕ್ಕರ್ ಅಂಟಿಸಿ ರಸ್ತೆಗೆ ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com