ಮಂಗಳೂರು; ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಅಪಘಾತ, ಓರ್ವ ಮೃತ್ಯು, ಮೂವರಿಗೆ ಗಾಯ

ಮಂಗಳೂರು:ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಫಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ.

ಉಪ್ಪಳ ಹಿದಾಯತ್ ನಗರ ನಿವಾಸಿ ಅಹಮ್ಮದ್ (22) ಮೃತರು.ಕೇರಳದ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ.

ಗಂಭೀರ ಗಾಯಗೊಂಡ ಓರ್ವ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿ ನಿಯಾಗಿದ್ದಾರೆ. ನಾಲ್ವರು ಗೆಳೆಯರಾಗಿದ್ದು ಕೇರಳಕ್ಕೆಂದು ತೆರಳುವಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com