ಉಳ್ಳಾಲ; ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿಯ ಬಂಧನ

ಮಂಗಳೂರು:ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ಪೇಟೆಯ ಶಾಫಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

12 ವರ್ಷದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು.

ಇನ್ನು ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು