ಉಪ್ಪಿನಂಗಡಿ; ಅಪಘಾತದ ಗಾಯಾಳು ಬಾಲಕ ಮೃತ್ಯು

ಉಪ್ಪಿನಂಗಡಿ:ಕಲ್ಲೇರಿ ಶಿವಗಿರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌‌.

ಕುಪ್ಪೆಟ್ಟಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಮೃತಪಟ್ಟ ಬಾಲಕ. ಗೆಳೆಯನ ಜೊತೆ ಸ್ಕೂಟರ್ ನಲ್ಲಿ ಮದ್ರಸಾಕ್ಕೆ ತೆರಳುವ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಆಟೋವೊಂದಕ್ಕೆ ಸ್ಕೂಟರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಸಿದ್ದೀಕ್ ಮತ್ತು ಖಲೀಲ್ ಗಾಯಗೊಂಡಿದ್ದರು. ಸಿದ್ದೀಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಘಟನೆಯಿಂದ ಬಾಲಕನ ಮನೆ ಶೋಕದಿಂದ ಮುಳುಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com