ಉಪ್ಪಿನಂಗಡಿ;ವಿದ್ಯಾರ್ಥಿನಿಗೆ ಮೆಸೇಜ್ ಮಾಡುತ್ತಿದ್ದ ಯುವಕ;ಹೆತ್ತವರಿಂದ ಪೊಲೀಸರ ಮೊರೆ

ಉಪ್ಪಿನಂಗಡಿ;ವಿದ್ಯಾರ್ಥಿನಿಗೆ ಮೆಸೇಜ್ ಮಾಡುತ್ತಿದ್ದ ಯುವಕ;ಹೆತ್ತವರಿಂದ ಪೊಲೀಸರ ಮೊರೆ
ಉಪ್ಪಿನಂಗಡಿ;ಯುವಕನೋರ್ವ ವಿದ್ಯಾರ್ಥಿನಿಗೆ ಇನ್ಸ್ಟಾ ಗ್ರಾಂ‌ನಲ್ಲಿ ಮೆಸೇಜ್ ಮಾಡಿದ್ದಕ್ಕೆ ಪೊಲೀಸರು ಯುವಕನಿಗೆ ಎಚ್ಚರಿಕೆ ನೀಡಿ ಕಳುಹಿಸಿರುವ ಬಗ್ಗೆ ಮಾಹಿತಿ‌ಲಭ್ಯವಾಗಿದೆ.

ಕರವೇಲು ನಿವಾಸಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ವಿದ್ಯಾರ್ಥಿನಿಯೋರ್ವಳ ಮೊಬೈಲ್ ಗೆ ಸಂದೇಶ ಕಳುಹಿಸುತ್ತಿದ್ದ ಎನ್ನಲಾಗಿದೆ.
ಬಾಲಕಿ ಈ ಬಗ್ಗೆ ಹೆತ್ತವರಿಗೆ ತಿಳಿಸಿದ್ದು,ಹೆತ್ತವರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಪೋಲಿಸರು ಯುವಕನಿಗೆ ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ.ಟಾಪ್ ನ್ಯೂಸ್