ವಿಧಾನಸಭೆಯ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧವಾಗಿ ಆಯ್ಕೆ

ಬೆಂಗಳೂರು;ವಿಧಾನಸಭೆ ನೂತನ ಸ್ಪೀಕರ್‌ ಆಗಿ ಯುಟಿ ಖಾದರ್‌ ಅವಿರೋಧ ಆಯ್ಕೆಯಾಗಿದ್ದಾರೆ.

ನಿನ್ನೆ ಸ್ಪೀಕರ್‌ ಸ್ಥಾನಕ್ಕೆ ಯುಟಿ ಖಾದರ್‌ ಹೈಕಮಾಂಡ್ ಸೂಚನೆ ಮೇರೆಗೆ ನಾಮಪತ್ರವನ್ನು ಸಲ್ಲಿಸಿದ್ದರು.ಬೇರೆ ಯಾರೂ ಕೂಡ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ.

ಇದರಿಂದಾಗಿ ಖಾದರ್ ಇಂದು ಅಧಿಕೃತವಾಗಿ ಸ್ಪೀಕರ್‌ ಆಗಿ ಅಧಿಕಾರ ಹಂಗಾಮಿ ಸ್ಪೀಕರ್‌ ಆರ್.ವಿ ದೇಶಪಾಂಡೆ ಅವರಿಂದ ಸ್ವೀಕಾರ ಮಾಡಿದರು.

ನೂತನ ಸ್ಪೀಕರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಅಭಿನಂದನೆ ಸಲ್ಲಿಸಿದರು.

ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಯುಟಿ ಖಾದರ್‌ ಅವರು ಹೈಕಮಾಂಡ್‌ ಮತ್ತು ಸಿಎಂ, ಡಿಸಿಎಂ ಮನವೊಲಿಕೆಯಿಂದ ಸ್ಪೀಕರ್‌ ಆಗಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರು ಮೊದಲ ಅವಧಿ ಸೇರಿ ಎರಡು ಬಾರಿ ಯುಟಿ ಖಾದರ್‌ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com