ವಿಧಾನಸಭೆಯ ಅಧಿವೇಶನದಲ್ಲಿ ಸರಕು & ಸೇವಾ ತೆರಿಗೆ ತಿದ್ದುಪಡಿ ವಿಧೇಯಕ ಸೇರಿ ಹಲವು ವಿಧೇಯಕಗಳ ಮಂಡನೆ

ಬೆಂಗಳೂರು;ವಿಧಾನಸಭೆಯ ಅಧಿವೇಶನದಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ.

ಇದರ ಜೊತೆಗೆ ರೀತಿ ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ, ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಗಿದೆ.

ಗ್ಯಾರಂಟಿಗಳ ಬಗ್ಗೆ ಇಂದು ಸದನದಲ್ಲಿ ಚರ್ಚೆಗೆ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ಹಿನ್ನೆಲೆ ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕರು ಧರಣಿ ವಾಪಸ್ ಪಡೆದಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ಆರಂಭವಾಗಿದ್ದು, ಹೆಚ್ಡಿಕೆ ಕೂಡ ಪೆನ್ ಡ್ರೈವ್ ಸಮೇತ ಸದನಕ್ಕೆ ಆಗಮಿಸಿದ್ದು ಹೆಚ್ಡಿಕೆ ನಡೆ ಬಹಳ ಕುತೂಹಲ ಮೂಡಿಸಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ