ವಿಧಾನಸೌಧದ ಭದ್ರತಾ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ

ಬೆಂಗಳೂರ;ವಿಧಾನಸೌಧ ಪ್ರವೇಶಿಸಲು ಆಗಮಿಸಿದ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಸಿಬ್ಬಂದಿಗಳು ಮಹಿಳೆಯನ್ನು ವಾಪಸ್ ಕಳುಹಿಸಿರುವ ಬಗ್ಗೆ ವರದಿಯಾಗಿದೆ

ಭದ್ರತಾ ಸಿಬ್ಬಂದಿಗಳು ತಪಾಸಣೆ ನಡೆಸುವಾಗ ಮಹಿಳೆಯೊಬ್ಬರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಮಹಿಳೆಯನ್ನು ವಾಪಸ್ ಕಳುಹಿಸಲಾಗಿದೆ.

ವಿಧಾನಸೌಧದ ಪೂರ್ವ ಗೇಟ್ ನಲ್ಲಿ ಮಹಿಳೆಯ ಬ್ಯಾಗ್ ಸ್ಕ್ಯಾನಿಂಗ್ ಮಾಡುವ ವೇಳೆ ಮಹಿಳೆ ಬಳಿ ಚಾಕು ಪತ್ತೆಯಾಗಿದೆ.

ಇತ್ತೀಚೆಗೆ ಸದನಕ್ಕೆ ‘ಅನಾಮಿಕ ವ್ಯಕ್ತಿ’ ಎಂಟ್ರಿ ಕೊಟ್ಟು ವಿಧಾನಸೌಧದಲ್ಲಿ ಅಧಿವೇಶನದ ವೇಳೆ ಕುಳಿತುಕೊಂಡಿದ್ದರು. ಬಳಿಕ ಅವರ ಬಂಧನ ನಡೆದಿತ್ತು.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ