ಆನ್ ಲೈನ್ ಗೇಮ್‌ ನಲ್ಲಿ ಲಕ್ಷಾಂತರ ರೂ.ನಷ್ಟ; ಯುವಕ ಆತ್ಮಹತ್ಯೆ

ಆನ್ ಲೈನ್ ಗೇಮ್‌ ನಲ್ಲಿ ಲಕ್ಷಾಂತರ ರೂ.ನಷ್ಟ; ಯುವಕ ಆತ್ಮಹತ್ಯೆ

ಶಿರಸಿ;ಕುಳವೆ ಗ್ರಾಮದ ಬಳಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆನ್​ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡು ಮನನೊಂದಿದ್ದ ಯುವಕ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾನೆ.

ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೆಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ನಿನ್ನೆ ಮನೆಯಿಂದ ಹೊರಟಿದ್ದ. ಆದರೆ, ಡೆತ್​ನೋಟ್ ಬರೆದು, ಕುಳವೆ ಗ್ರಾಮದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಲಕ್ಷಾಂತರ ರೂ.ಹಣವನ್ನು ವಿಜಯ್​, ಆನ್‌ಲೈನ್​ ಗೇಮ್‌ನಲ್ಲಿ ಕಳೆದುಕೊಂಡಿದ್ದ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ